LATEST NEWS2 years ago
ಬಸ್ ಮತ್ತು ಕಾರು ಅಪಘಾತ: ಕಾರು ನಜ್ಜುಗುಜ್ಜು-ಚಾಲಕ ಗಂಭೀರ
ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು ಕಿಮ್ಸ್ ಆಸ್ಪತ್ರೆಗೆ...