ಮದುವೆ ಮಂಟಪದಲ್ಲಿ ಕೊರಳಿಗೆ ಹಾರ ಹಾಕುವ ಮೊದಲು ವರನು ವರದಕ್ಷಿಣೆ ಕೇಳಿದ್ದ ಕಾರಣಕ್ಕೆ ಆಘಾತಗೊಂಡ ವಧುವಿನ ಪೋಷಕರು ವರನನ್ನು ಮರಕ್ಕೆ ಕಟ್ಟಿಹಾಕಿ ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಉತ್ತರಪ್ರದೇಶದ ಪ್ರತಾಪ್ ಗಢದಲ್ಲಿ ನಡೆದಿದೆ. ಲಕ್ನೋ: ಮದುವೆ ಮಂಟಪದಲ್ಲಿ...
ಇಲ್ಲೊಬ್ಬ ವರ ಮದುವೆ ಸಮಾರಂಭದಲ್ಲಿ ವಧುವಿನ ಕುಟುಂಬದವರ ಬಳಿ ವರದಕ್ಷಿಣೆಯಾಗಿ ಬೈಕ್ ಕೇಳಿದಕ್ಕೆ ಆತನ ತಂದೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಬಾರಿಸಿದ್ದಾರೆ ಎಂಬ ಘಟನೆ ನಡೆದಿದೆ. ಹುಡುಗರಿಗೆ ಬೈಕ ಸಿಕ್ಕಿದರೆ ಮಹಾಸಾರಥಿಯಾಗಿ ಓಡಿಸಿಕೊಂಡು ಹೋಗುತ್ತಾರೆ. ಎಷ್ಟೇ ಕಷ್ಟ...
ಪುತ್ತೂರು: ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ಗುಟ್ಟಿನಲ್ಲಿ ವರದಕ್ಷಿಣೆ ಪಡೆದು 10 ವರ್ಷದ ಬಳಿಕ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ದೂರು...
ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಯುವಕನನ್ನು...
ಬೆಂಗಳೂರು: ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಿಳೆಯೊಬ್ಬರು...
ಮಂಗಳೂರು : ಗಂಡ ಮತ್ತು ಆತನ ಕುಟುಂಬಸ್ಥರು ತನಗೆ ವರದಕ್ಷಿಣೆ ವಿಚಾರದಲ್ಲಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರು ಹೊರ ವಲಯದ ಪೊಳಲಿ ಅಡೂರು...
ಉಡುಪಿ: ಮದುವೆ ಸಮಯದಲ್ಲಿ ವರದಕ್ಷಿಣೆ ನೀಡಿಲ್ಲ ಎಂದು ಸೊಸೆಗೆ ದೈಹಿಕ-ಮಾನಸಿಕ ಹಿಂಸೆ ನೀಡಿ, ಪೊಲೀಸರಿಗೆ ದೂರು ನೀಡಿದರೆ ಕೊಲ್ಲುವುದಾರಿ ಗಂಡ, ಮಾವ ಹಾಗೂ ಅತ್ತೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು : ಗಂಡನ ವರದಕ್ಷಿಣೆ ಕಿರುಕುಳದ ಬಗ್ಗೆ ಮನನೊಂದು ವೀಡಿಯೋ ಮಾಡಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಬನಶಂಕರಿಯ ಕದಿರೇನಹಳ್ಳಿಯಲ್ಲಿ ನಡೆದಿದೆ.ದೀಪಿಕಾ ಎಂಬಾಕೆಯೇ ವೀಡಿಯೋ ಮಾಡಿ ಆತ್ಮಹತ್ಯೆಗೈದ ದುರ್ದೈವಿ. ಪತಿ ಜಯಕುಮಾರ್ ವಿರುದ್ಧ ದೀಪಿಕಾ ಕುಟುಂಬಸ್ಥರಿಂದ...