ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್...
ಬೆಂಗಳೂರು: ತುಳುನಾಡಿನ ದೈವಾಧಾರಿತ ಚಿತ್ರ ಕಾಂತಾರ ವಿಮರ್ಶೆ ದೃಷ್ಟಿಯಿಂದ ಮಾತ್ರವಲ್ಲ, ಗಳಿಕೆ ವಿಚಾರದಲ್ಲಿಯೂ ಓಟ ಮುಂದುವರಿಸಿದೆ. ದೇಶ- ವಿದೇಶಗಳಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿ ಕಮಾಯಿ ಮಾಡುತ್ತಿದೆ. ಚಿತ್ರದ ಹಾಡುಗಳು ಕೂಡ ಸೂಪರ್ ಹಿಟ್ ಆಗಿವೆ....