DAKSHINA KANNADA2 years ago
ಮುಂದಿನ 48 ಗಂಟೆಯಲ್ಲಿ ದ.ಕ ಸೇರಿ ಕರಾವಳಿಯಾದ್ಯಂತ ಬಿರುಗಾಳಿ ಸಹಿತ ವಿಂಚಿನ ಮಳೆ : ಹವಾಮಾನ ಮುನ್ಸೂಚನೆ
ಬೆಂಗಳೂರು: ಮೋಚಾ ಚಂಡಮಾರುತ ಎಫೆಕ್ಟ್ನಿಂದಾಗಿ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...