ಉಳ್ಳಾಲ: ದ.ಕ ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಉಳ್ಳಾಲ ತಾಲೂಕಿನ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದೆ. ಉಳ್ಳಾಲ ತಾಲೂಕಿನ ತಲಪಾಡಿ ದೇವಿಪುರ, ಕೋಟೆಕಾರು ವೈದ್ಯನಾಥನಗರದಲ್ಲಿ ಹಲವು ಮನೆಗಳು, ರಸ್ತೆಗಳು ಜಲಾವೃತಗೊಂಡಿದ್ದು,...
ಗುವಾಹಟಿ: ಅಸ್ಸಾಂ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜೀವ ರಕ್ಷಿಸಿಕೊಳ್ಳಲು 5 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ, ಪ್ರವಾಹ...
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರಕುಸಿತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆ ಭಾರೀ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ. ಬಂಗಾಳ...
ಕೊಟ್ಟಾಯಂ: ಮಹಾಮಳೆಗೆ ಕೇರಳ ತತ್ತರಿದ್ದು, ವರುಣನ ಆರ್ಭಟದಿಂದ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟ 15 ಜನರಲ್ಲಿ ಕೊಟ್ಟಾಯಂ ನಲ್ಲಿ 12 ಮಂದಿ ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಮೂರು ಮಂದಿ...