BELTHANGADY2 years ago
ಧರ್ಮಸ್ಥಳದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಪ್ರಯಕ್ತ ಛದ್ಮವೇಷ ಸ್ಪರ್ಧೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ಶುಕ್ರವಾರ ಅಮೃತವರ್ಷಿಣಿ ಸಭಾಭವನದಲ್ಲಿ ಛದ್ಮವೇಷ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸೂಪರ್ ಸೀನಿಯರ್ ವಿಭಾಗ : ರಂಗಶಿವ ಕಲಾ...