DAKSHINA KANNADA3 years ago
ಕಟೀಲು ದೇವಳದಲ್ಲಿ ವಸ್ತ್ರ ಸಂಹಿತೆಯ ಬ್ಯಾನರ್ ಅಳವಡಿಕೆ
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಭಾನುವಾರ ಬ್ಯಾನರ್ ಅಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆಯನ್ನು ಧರಿಸುತ್ತಿರುವುದು ಕಂಡು ಬರುತ್ತಿದ್ದು, ಇದರಿಂದ ಜನರಲ್ಲಿ...