LATEST NEWS2 years ago
Facebook crises : ಮೆಟಾದಿಂದ 11,000 ಉದ್ಯೋಗಿಗಳ ವಜಾ; ಮಾರ್ಕ್ ಝುಕರ್ಬರ್ಗ್ ಘೋಷಣೆ..!
ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್ (Facebook), ಇನ್ಸ್ಟಾಗ್ರಾಮ್ (Instagram) ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್ಆ್ಯಪ್ (WhatsApp) ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ (Meta ) 11,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ದತೆಗಳು ನಡೆದಿವೆ. ನವದೆಹಲಿ: ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್ (Facebook),...