LATEST NEWS2 years ago
ವಾಮಾಂಜೂರಿನಲ್ಲಿ ಶಾರದ ಉತ್ಸವದ ಬ್ಯಾನರ್ ಹರಿದ ಪ್ರಕರಣ : ಪ್ರತಿಭಟನೆಯ ಮಧ್ಯೆ ಮೂವರು ಪೊಲೀಸ್ ವಶಕ್ಕೆ..!
ಮಂಗಳೂರು : ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ನಾಲ್ವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಕೃತ್ಯದ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್...