DAKSHINA KANNADA3 years ago
ವಾರಾಂತ್ಯದಲ್ಲಿ ಅನಾವಶ್ಯಕ ಓಡಾಟಕ್ಕೆ ಬ್ರೇಕ್: ಜಿಲ್ಲಾಧಿಕಾರಿ
ಮಂಗಳೂರು: ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಇರಲಿದ್ದು, ಹಾಲಿನ ವಿತರಣಾ ಕೇಂದ್ರಗಳು, ಆಸ್ಪತ್ರೆ, ಸರ್ಕಾರಿ ಕೆಲವು ಕಚೇರಿಗಳು ಮಾತ್ರ ತೆರೆಯಲು ಅವಕಾಶವಿದ್ದು, ಇತರೆ...