ಮಂಗಳೂರು: ಮೈಸೂರಿನ ಬಳಿಕ ಮಂಗಳೂರು ದಸರಾ ಎಂದರೆ ಅತ್ಯಂತ ಸಂಭ್ರಮ. ದೇಶವಿದೇಶದ ನೂರಾರು ಮಂದಿ ಇಲ್ಲಿಗೆ ಆಗಮಿಸಿ ಇಲ್ಲಿನ ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಾರೆ. ಕರಾವಳಿಯಲ್ಲಿ ಅಷ್ಟೇ ಪ್ರಸಿದ್ಧವಾಗಿರುವುದು ಮಂಗಳೂರು ಶಾರದೆ ಕೂಡಾ. ಈ ಬಾರಿ ರಥಬೀದಿಯ...
ವಾರಾಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶೃಂಗಾರಗೌರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಿ 5 ಜನ ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ಉತ್ತರಪ್ರದೇಶದ ವಾರಾಣಾಸಿ ಜಿಲ್ಲಾ ನ್ಯಾಯಾಲಯ ಸ್ವೀಕರಿಸಿದೆ. ಈ ಬಗ್ಗೆ ಕೋರಿದ ಅರ್ಜಿಯು ವಿಚಾರಣೆಗೆ...
ವಾರಣಾಸಿ: ಶ್ರೀ ಕ್ಷೇತ್ರ ವಾರಣಾಸಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಇಬ್ಬರು ವ್ಯಕ್ತಿಗಳಿಗೆ ಎಚ್ಐವಿ ಸೋಂಕು ತಗುಲಿದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕಳಪೆ ಗುಣಮಟ್ಟದ ಟ್ಯಾಟೂ ಪಾರ್ಲರ್ಗಳಿಗೆ ಸ್ಥಳೀಯ ಆಡಳಿತ ಎಚ್ಚರಿಕೆಯನ್ನು ನೀಡಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ...
ಲಖನೌ: ಬಹುಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕಳೆದ 35 ವರ್ಷಗಳಿಂದ ವಕೀಲಿ ವೃತ್ತಿ...
ಪಿಎಂ ಮೋದಿ ಕಚೇರಿಯನ್ನು ಒಎಲ್ಎಕ್ಸ್ನಲ್ಲಿ ಮಾರಾಟಕ್ಕಿಟ್ಟ ಭೂಪರು..! ನಾಲ್ವರು ಆರೋಪಿಗಳ ಬಂಧನ..! ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವಾರಣಾಸಿ ಕಚೇರಿಯನ್ನು “ಮಾರಾಟ” ಮಾಡುತ್ತಿರುವುದಾಗಿ ಹೇಳಿ ಆನ್ಲೈನ್ ಜಾಹೀರಾತನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ನಾಲ್ವರನ್ನು...