ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ...
ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್ ಟೊಪ್ ಸೇರಿದಂತೆ ಒಟ್ಟು...
ಉಳ್ಳಾಲ: ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಆರೋಪಿಯಿಂದ ಒಟ್ಟು 68,000 ರೂಪಾಯಿ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್...
ಕಾಪು: ಫ್ಲ್ಯಾಟ್ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್...
ಉಡುಪಿ: ಮನೆಗಳಲ್ಲಿ ಕಳ್ಳತನ, ಸುಲಿಗೆ, ವಾಹನಗಳನ್ನು ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಸಹೋದರ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ...