DAKSHINA KANNADA2 years ago
ಮೂಡುಬಿದಿರೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಕ್ರಿಕೆಟ್ ಆಟಗಾರ ವಿಕೇಶ್ ಇನ್ನಿಲ್ಲ..!
ಮೂಡುಬಿದಿರೆ: ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ ಶಿರ್ತಾಡಿ ಯುವಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಶಿರ್ತಾಡಿ ಕಜೆ ನಿವಾಸಿ ವಿಕೇಶ್ (22) ಮೃತಪಟ್ಟ ಯುವಕ....