LATEST NEWS2 years ago
ಭ್ರಷ್ಟ ಬಿಜೆಪಿ ನಾಯಕರ ಮನೆಗೆ ಮೊದಲು ಬುಲ್ಡೋಜರ್ ಕಳುಹಿಸಿ: ಎಸ್ಡಿಪಿಐ
ಮಂಗಳೂರು: ಬಂಟ್ವಾಳ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮ ಒಂದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಗತ್ಯವಾಗಿ ಬಾಲಬಿಚ್ಚಿದರೆ ಮಂಗಳೂರಿಗೂ ಬುಲ್ಡೋಝರ್ ಮಾಡೆಲ್ ಬರುತ್ತೆ ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಎಸ್ಡಿಪಿಐ ದ.ಕ ಜಿಲ್ಲಾ...