BANTWAL2 years ago
ಆಳದ ಪಾಳು ಬಾವಿಗೆ ಬಿದ್ದಿದ್ದ ಯುವತಿಯನ್ನು ರಕ್ಷಿಸಿದ ‘ಫ್ರೆಂಡ್ಸ್ ವಿಟ್ಲ’ ತಂಡದ ಸದಸ್ಯರು
ವಿಟ್ಲ: 50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ಯುವತಿಯ ನರಳಾಟ ಕೇಳಿದ...