BANTWAL1 year ago
ವಿಟ್ಲದಲ್ಲಿ ವಿದ್ಯುತ್ ಶಾಕ್ ಆಗಿ ಬಾಲಕ ದುರಂತ ಅಂತ್ಯ…
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾರಾಯಣ ನಾಯ್ಕ ಎಂಬವರ ಪುತ್ರ ಜಿತೇಶ್ (7 ವ)...