LATEST NEWS1 year ago
ಶಿವಮೊಗ್ಗ : ಶಾಲೆಗೆ ಹೊರಡುತಿದ್ದಾಗಲೇ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ..!
10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ.ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಶಿವಮೊಗ್ಗ: ಎಳೆ ವಯಸ್ಸಿನ ಮಕ್ಕಳು ಹೃದಾಯಾಘಾತಕ್ಕೆ ಬಲಿಯಾಗುತ್ತಿರು ಸಂಖ್ಯೆ ದಿನೇ ದಿನೇ ಏರುತ್ತಲೇ...