ಮಂಗಳೂರು: ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ನಿರ್ಲಕ್ಷ್ಯ ಹಾಗೂ ನಿರ್ವಾಹಕ ಇಲ್ಲದೆ ಬಸ್ ಚಲಾಯಿಸಿದಕ್ಕೆ ಡ್ರೈವರ್ ವಿರುದ್ಧ ಕೇಸು...
ಉಡುಪಿ: ವಿಷಕಾರಿ ಚೇಳು ಸೇರಿಕೊಂಡಿದ್ದ ಶೂವನ್ನು ಹಾಕಿದ್ದರೂ ಆ ಚೇಳು ಶೂ ಹಾಕಿದ್ದ ವಿದ್ಯಾರ್ಥಿಗೆ ಕುಟುಕದೆ ಯಾವುದೇ ಹಾನಿ ಮಾಡದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಇಂದ್ರಾಳಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿ ಮನೆಯಿಂದ...
ಹೈದರಾಬಾದ್: ಶಿಕ್ಷಕರೊಬ್ಬರು ತನ್ನ ಶಾಲೆಯ ಯುಕೆಜಿ ವಿದ್ಯಾರ್ಥಿ ಹೋಮ್ ವರ್ಕ್ ಮಾಡಲಿಲ್ಲ ಎಂದು ತಲೆಗೆ ಏಟು ಕೊಟ್ಟ ಪರಿಣಾಮ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದು ವರದಿಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ...
ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ ಎಂದು ಆತನ ವಿರುದ್ಧ ಪೋಷಕರಿಗೆ ದೂರು ನೀಡಿದ ಶಿಕ್ಷಕರೋರ್ವರಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ ಮಂಡ್ಯ: ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ...
ಶಾಲೆಯಲ್ಲಿ ಊಟ ಮಾಡುತಿದ್ದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಉಂಟಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿಯು ಚಾಕು ಎಸೆದ ಘಟನೆ ಮಂಗಳೂರಿನ ಶಾಲೆಯೊಂದರಲ್ಲಿ ನಡೆದಿದೆ....
ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಓರ್ವ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ 75 ಸಾವಿರ ರೂಪಾಯಿ ಮೌಲ್ಯದ 1.5 ಕೆ.ಜಿ. ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಓರ್ವ...
ಕಾಲೇಜು ಫೆಸ್ಟ್ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಲ್ಲಿ, ಓರ್ವ ಕಾಲೇಜು ವಿದ್ಯಾರ್ಥಿಯ ಹತ್ಯೆ ನಡೆದಿರುವ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಬೆಂಗಳೂರು: ಕಾಲೇಜು ಫೆಸ್ಟ್ ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಲ್ಲಿ,...
ಪುತ್ತೂರು: ನಗರದ ಹೊರವಲಯದ ಬೊಳುವಾರಿನ ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಮೃತಪಟ್ಟ ಬಾಲಕ ಸುಶಾನ್ ರೈ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಬಾಲಕನ ತಂದೆ ಪುತ್ತೂರು ನಗರ ಪೊಲೀಸರಿಗೆ ಮನವಿ ಮಾಡಿದ್ದಾರೆ. ಬೊಳುವಾರು ಬೈಲಿನಲ್ಲಿ...
ಪುತ್ತೂರು: ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ. 9 ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಮೃತ ವಿದ್ಯಾರ್ಥಿ ಘಟನೆ ವಿವರ...
ಸುಳ್ಯ: ಇಲ್ಲಿನ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಭೀಕರ ಅಪಘಾತ ನಡೆದು ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್...