LATEST NEWS2 years ago
ಹೊಟೇಲ್ನಲ್ಲಿ ತಿಂಡಿ ಸೇವಿಸುತ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವು
ಮೈಸೂರು: ಹೋಟೆಲ್ನಲ್ಲಿ ಉಪಹಾರ ಸೇವಿಸುತ್ತಿದ್ದಾಗ ಯುವಕ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಕೇವಲ 25 ವರ್ಷದ ಕಾನೂನು ವಿದ್ಯಾರ್ಥಿ ನಿತಿನ್ ಮೃತಪಟ್ಟ ದುರ್ದೈವಿಯಾಗಿದ್ದು ಇಷ್ಟು ಚಿಕ್ಕ ವಯಸ್ಸಿಗೆ ಹಾರ್ಟ್...