ಸದನದಲ್ಲಿ ಅಗೌರವ ಹಾಗೂ ಅಶಿಸ್ತಿನಿಂದ ನಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಸದನದಲ್ಲಿ ಅಗೌರವ ಹಾಗೂ ಅಶಿಸ್ತಿನಿಂದ ನಡೆದುಕೊಂಡ...
ಬಿಜೆಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮವು ಎ.27 ರಂದು ಪುತ್ತೂರು ಬೈಪಾಸ್ ನ ಅಸ್ಮಿಟವರ್ ನಲ್ಲಿ ನಡೆಯಿತು. ಪುತ್ತೂರು: ಬಿಜೆಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮವು ಎ.27 ರಂದು ಪುತ್ತೂರು...
ಬೆಂಗಳೂರು: ವಿಧಾನಸೌಧ ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಸರ್ಕಾರಿ ನೌಕರನೊಬ್ಬನ ಬ್ಯಾಗ್ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಜಗದೀಶ್ ಬ್ಯಾಗ್ನಲ್ಲಿ ಶಕ್ತಿ ಸೌಧಕ್ಕೆ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ...
ಹೊಸದಿಲ್ಲಿ: ದೇಶದ ಕುತೂಹಲಕ್ಕೆ ಕಾರಣವಾಗಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಎರಡೂ ರಾಜ್ಯಗಳಲ್ಲಿ ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ...
ಮಂಗಳೂರು: ಮುಂದಿನ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ. ಜಿಲ್ಲೆಯ ಒಟ್ಟು 8 ಕ್ಷೇತ್ರಗಳಿಂದ ಒಟ್ಟು 41 ಆಕಾಂಕ್ಷಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿಗೆ 77 ಲಕ್ಷ ರೂಪಾಯಿ...
ಬೆಂಗಳೂರು: ಸವದತ್ತಿ ಶಾಸಕ ಹಾಗೂ ಕರ್ನಾಟಕದ ವಿಧಾನಸಭೆಯ ಉಪ ಸಭಾಪತಿಯಾಗಿದ್ದ ಆನಂದ್ ಮಾಮನಿ ನಿನ್ನೆ ರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಮಾಮನಿ ಅವರಿಗೆ 56 ವರ್ಷ ವಯಸ್ಸಾಗಿತ್ತು. ಇವರು ಕಳೆದ ಹಲವು...
ಬೆಂಗಳೂರು: ಹಿಜಾಬ್ ತೀರ್ಪಿನ ಬಗ್ಗೆ ಇಂದು ನಡೆದ ಬಂದ್ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಈ ವೇಳೆ ಕಾಂಗ್ರೆಸ್ ಶಾಸಕ ಸಲೀಂ ಅಹಮದ್ ಮಾತನಾಡಿ, ಹಿಜಾಬ್ ವಿವಾದದಿಂದ ಇಂದು ಕೋಮು...
ಬೆಂಗಳೂರು: ಪುತ್ತೂರಿನ ಪೂರ್ವ ಭಾಗದ ಆಸ್ಪತ್ರೆಯ ಬಗ್ಗೆ ವಾಸ್ತವಕ್ಕೆ ವಿರುದ್ಧವಾಗಿ ಆರೋಗ್ಯ ಸಚಿವರ ಉತ್ತರವಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ವಿಧಾನಸಭೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು “ಪುತ್ತೂರು ಪೂರ್ವ ಭಾಗದ ಆಸ್ಪತ್ರೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್- ಬಜರಂಗದಳದ ಕಾರ್ಯಕರ್ತನ ಕೊಲೆ ನಡೆದಿದ್ದು, ರಾಜಕೀಯ ಗದ್ದಲವೇರ್ಪಟ್ಟಿದೆ. ಈ ಮಧ್ಯೆ ಕಳೆದ ಐದು ದಿನಗಳಿಂದ ವಿಧಾನ ಸಭೆಯು ಗದ್ದಲದಲ್ಲೇ ಕಳೆಯುತ್ತಿದೆ. ಇದೆಲ್ಲದರ ಮಧ್ಯೆ ಸದನದಲ್ಲಿ ಇಂದು ಶಾಸಕರ ಸಂಬಳ-ಭತ್ಯೆ ಹೆಚ್ಚಳ ಮಾಡಲಾಗಿದೆ....
ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ ವಾಸದ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧ 94ಸಿ ಅಡಿ ಅರ್ಜಿಗಳನ್ನು ಸ್ವೀಕರಿಸಲು 2022ರ ಮಾ.31ರವರೆಗೆ ಮತ್ತು ಸ್ವೀಕರಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಲು 2023ರಮಾ.31ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್....