bengaluru2 years ago
ಬೆಂಗಳೂರು: ಬಿಲ್ಲವ ಯುವಹಬ್ಬ, ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ
ಬೆಂಗಳೂರು: ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ‘ಸಾಮಾಜಿಕವಾಗಿ ಹಿಂದುಳಿದವರಿಗೆ ಸುಲಭವಾಗಿ ಮೇಲೆ ಬರಲು...