LATEST NEWS2 years ago
ಹಿರಿಯ ನಟಿ ವಿನಯ್ ಪ್ರಸಾದ್ ಮನೆಯಲ್ಲಿ ಕಳ್ಳತನ..!
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ವಿನಯ್ ಪ್ರಸಾದ್ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆ ಬಾಗಿಲು ಮುರಿದು ಬೆಡ್ರೂಂನಲ್ಲಿದ್ದ ನಗದು ದೋಚಿ ಪರಾರಿಯಾಗಿದ್ದಾರೆ. 7 ಸಾವಿರ ರೂ ಕಳವಾಗಿದೆ ಎನ್ನುವ...