ಮಂಗಳೂರು: ದೊಡ್ಡ ರೀತಿಯಲ್ಲಿ ಬೇಡ. ಕನಿಷ್ಟ ಪಕ್ಷ ಕುಚ್ಚಲಕ್ಕಿ ಭಾಗ್ಯ ಕೂಡಾ ದ.ಕ ಜಿಲ್ಲೆಗೆ ತರಲು ಇವರಿಗೆ ಸಾಧ್ಯವಾಗಲಿಲ್ಲ. ಇವರು ಬೆಂಗಳೂರಿಗೆ ಹೋಗೋದು ಸಿಎಂ ಜೊತೆ ಚರ್ಚಿಸೋದು. ಮಾಧ್ಯಮಗಳಲ್ಲಿ ಹಾಕಿಸೋದು. ಅಲ್ಲಿಗೆ ಜನರು ಕುಚ್ಚಲಕ್ಕಿ ತಿಂದು...
ಬೆಳಗಾವಿ: ವಿಧಾನ ಸಭೆ ವಿಪಕ್ಷ ಉಪ ನಾಯಕ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಮುಖಂಡರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ...
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ರಾಜಕೀಯ ಪ್ರಾರಂಭವಾಗಿದೆ. ಚೀನಾದ ಕೊರೋನಾ ಪ್ರಕರಣಗಳ ಅಂಕಿ ಅಂಶಗಳ ಆಧಾರದಲ್ಲಿ ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸುತ್ತಿರುವುದು ತಪ್ಪು. ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕೇ ಹೊರತು...
ಮಂಗಳೂರು: ಬೆಳಗಾವಿ ಪುಂಡಾಡಿಕೆಯನ್ನು ನಿಲ್ಲಿಸಲು ಕರ್ನಾಟಕ ರಾಜ್ಯದ ಬಿಜೆಪಿ ಸರಕಾರವು ದಿಟ್ಟವಾದ ಕ್ರಮವನ್ನು ತೆಗೆದುಕೊಳ್ಳದೇ ಇರುವುದು ಆತಂಕ ಸೃಷ್ಟಿಗೆ ಕಾರಣವಾಗಿದೆ ಮಾತ್ರವಲ್ಲದೆ ಅದು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ ಎಂದು ವಿಪಕ್ಷ ಉಪನಾಯಕ ಯು ಟಿ ಖಾದರ್...
ಮಂಗಳೂರು: ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ...
ಮಂಗಳೂರು: ರಾಹುಲ್ ಗಾಂಧಿ ಪಾದಯಾತ್ರೆಯ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಯವರು ಪುಲ್ವಾಮ ದಾಳಿ ಆದಾಗ ರಾಹುಲ್ ಎಲ್ಲಿದ್ರು ಅಂತ ಕೇಳಿದ್ದಾರೆ. ಪುಲ್ವಾಮ ದಾಳಿ ಸಮಯ ರಾಹುಲ್ ಗಾಂಧಿ ಯಾವುದೇ ಜವಾಬ್ದಾರಿಯಲ್ಲಿ ಇರಲಿಲ್ಲ. ಪುಲ್ವಾಮಾದಲ್ಲಿ ನಮ್ಮ ಸೈನಿಕರು...
ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ ಕೊಲೆ, ಅನಾಚಾರಕ್ಕೆ...
ಮಂಗಳೂರು: ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆಯ ನಾಯಕರ ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದಾಗ ನಮ್ಮ ರಾಜ್ಯದ ಯಾವುದಾದರೂ ಧಾರ್ಮಿಕ ಗುರುಗಳು, ಉಲೇಮಾಗಳು ಅಪಸ್ವರ ಎತ್ತಿದ್ದಾರಾ? ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ ಬೆಂಬಲ...
ಮಂಗಳೂರು: ಮಾಜಿ ಸಚಿವ ಹಾಗೂ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರಿಗೆ ಕೊರೋನಾ ದೃಢಪಟ್ಟಿರುವುದರಿಂದ ಮೂರು ದಿನಗಳ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇಂದು ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಶಾಸಕರಿಗೂ ಕೂಡಾ RTPCR...
ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು ವಿಪಕ್ಷ ಉಪನಾಯಕ...