DAKSHINA KANNADA1 year ago
ಮಡಿಕೇರಿ : ಪುಟ್ಟ ಮಕ್ಕಳ ಕೈಯಲ್ಲಿ ಉಂಗುರ ಕೊಡಬೇಡಿ – ರಿಂಗ್ ನುಂಗಿ 8 ತಿಂಗಳ ಕಂದಮ್ಮ ಸಾವು..!
ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದ ಎಂಟು ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮಡಿಕೇರಿ : ಮನೆಯಲ್ಲಿ ಆಟವಾಡುತ್ತಿದ್ದಾಗ...