DAKSHINA KANNADA9 months ago
ಉಡುಪಿ ಕಾಲೇಜು ವಿಡಿಯೋ ಪ್ರಕರಣ- ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಗೆ ಜಾಮೀನು..!
ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜಾಮೀನು ಮಂಜೂರಾಗಿದೆ. ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್...