ಬಂಟ್ವಾಳ: ದಲಿತ ಸಂಘಟನೆ ಸಮಾಜದಲ್ಲಿ ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕೆಲಸ ನಿರ್ವಹಿಸಿದೆ. ನಾವು ಯಾವುದೇ ಧರ್ಮ, ಜಾತಿ, ಪಕ್ಷಗಳಿಗೆ ಸೀಮಿತವಾಗಿ ಕೆಲಸ ಮಾಡಿಲ್ಲ. ಶೋಷಿತ ವರ್ಗದವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿ...
ಮಂಗಳೂರು: ‘ಮಳಲಿಯ ಅತಿ ಪುರಾತನ ಮಸೀದಿಯ ವಿಸ್ತೃತ ಕಟ್ಟಡದ ನವೀಕರಣ ಕಾಮಗಾರಿ ಆರಂಭಿಸುವಾಗ,ಪುರಾತನ ರಚನೆಯ ವಾಸ್ತು ಶಿಲ್ಪವನ್ನು ವೀಕ್ಷಿಸಿ,ದೇವಸ್ಥಾನವೆಂದು ರದ್ದಾಂತವೆಬ್ಬಿಸಿದ, ಸಂಘೀ, ಕೃಪಾ, ನಿಖೇತನಿಗಳಿಗೆ, ತಮ್ಮ ಮುಸ್ಲಿಮರ ಮೇಲಿನ ವಿದ್ವೇಶವನ್ನು ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಹಬ್ಬಿಸಿ...
ಮಂಗಳೂರು: ಮಳಲಿಯಲ್ಲಿರುವ ದೇವಸ್ಥಾನವನ್ನು ಒಡೆದು ಮಸೀದಿ ನಿರ್ಮಾಣ ಮಾಡಲಾಗಿದೆ. ಅಲ್ಲಿ ದೇವಸ್ಥಾನದ ಅವಶೇಷಗಳು ಸಿಕ್ಕಿವೆ. ಆದ್ದರಿಂದ ಅದನ್ನು ಮರಳಿ ಹಿಂದುಗಳಿಗೆ ನೀಡಲೇಬೇಕು ಎಂದು ವಿಎಚ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಸುರೇಂದ್ರ ಕುಮಾರ್ ಜೈನ್ ಹೇಳಿದ್ದಾರೆ. ಈ...
ಮಂಗಳೂರು : ಮಂಗಳೂರು ಹೊರ ವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ – ದರ್ಗಾ ವಿವಾದ ಇತ್ಯಾರ್ಥವಾಗುವ ಲಕ್ಷಣ ಕಾಣುತ್ತಿಲ್ಲ. ಅಲ್ಲಿ ದೇಗುಲ ಇತ್ತೆಂಬ ವಿಚಾರವಾಗಿ ನಾಳೆ ವಿಹೆಚ್ಪಿ – ಬಜರಂಗದಳ ತಾಂಬೂಲ ಪ್ರಶ್ನೆಗೆ...
ಬಂಟ್ವಾಳ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಬಾಲಕಿ ಆತ್ಮಹತ್ಯೆ ಖಂಡಿಸಿ ಮತ್ತು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ನಾಳೆ ಕನ್ಯಾನದಲ್ಲಿ ಬಂದ್ ಆಚರಿಸುವಂತೆ ಮತ್ತು ನಾಲ್ಕು ಜಿಲ್ಲೆಯಲ್ಲಿ ಪ್ರತಿಭಟನೆ...
ಬಂಟ್ವಾಳ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಘಟನೆ ವಿವರ ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು...
ಮಂಗಳೂರು: ಇತ್ತೀಚೆಗೆ ತೆರೆ ಕಂಡು ಯಶಸ್ವಿಯಾಗಿ ಪ್ರದರ್ಶನ ಕಾಣುವ ಜೊತೆಗೆ ಎಲ್ಲೆಡೆಯಿಂದ ಮೆಚ್ಚುಗೆಗೆ ಪಾತ್ರವಾಗಿರುವ ದಿ ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಸ್ವಾಮೀಜಿಗಳಿಗೆ ವೀಕ್ಷಣೆ ಮಾಡಲು ವಿಶ್ವ ಹಿಂದೂ ಪರಿಷತ್ ಅವಕಾಶ ಮಾಡಿಕೊಟ್ಟಿದ್ದು ನಗರದ ಸಿನಿ ಪೊಲೀಸ್...
ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ದೇಗುಲದಲ್ಲಿ ಹಲವು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಲಾಂ ಮಂಗಳಾರತಿಯನ್ನು ತೆಗೆಯುವಂತೆ ವಿಶ್ವ ಹಿಂದೂ ಪರಿಷತ್ ನಿಂದ ದೇವಸ್ಥಾನದ ಅಧಿಕಾರಿಗಳಿಗೆ ನಿನ್ನೆ ಮನವಿ...
ಉಡುಪಿ: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆ ಮುಖಂಡರು ದೇವಸ್ಥಾನದ ಆಡಳಿತ...
ಮಂಗಳೂರು: ಉರೂಸ್ಗಳಲ್ಲಿ ಹಿಂದೂಗಳಿಗೆ ವ್ಯಾಪಾರದ ಅವಕಾಶದ ಅಗತ್ಯವಿಲ್ಲ. ಯಾರು ಕೇಳಿದ್ದಾರೆ ಅವರತ್ರ. ಹಿಂದೂಗಳು ವ್ಯಾಪಾರಕ್ಕಾಗಿ ಯಾರತ್ರ ಮನವಿ ಮಾಡಿಲ್ಲ ಎಂದು ವಿಹೆಚ್ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ. ಈ ಬಗ್ಗೆ ವಿಹೆಚ್ಪಿ ಕಚೇರಿಯಲ್ಲಿ ನಡೆದ...