ನಾಗ್ಪುರ: ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ...
ಪುತ್ತೂರು: ಸ್ವಾತಂತ್ರೋತ್ಸವ ರಥಯಾತ್ರೆ ತಡೆದ ಹಿನ್ನೆಲೆ ಇಂದು ಹಿಂದೂ ಜಾಗರಣ ವೇದಿಕೆ ವತಿಯಿಂದ ‘ಕಬಕ ಚಲೋ’ ಪ್ರಾರಂಭವಾಗಿದ್ದು, ಪುತ್ತೂರಿನ ಮಹಾಲಿಂಗೇಶ್ವರ ಮೈದಾನದಲ್ಲಿ ಭಾರೀ ಸಂಖ್ಯೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಮೆರವಣಿಗೆ ವೇಳೆ ಕೋವಿಡ್ ನಿಯಮವನ್ನು...
ಮಂಗಳೂರು: ಉಗ್ರರೊಂದಿಗೆ ನಂಟು ಹಿನ್ನೆಲೆ ಉಳ್ಳಾಲ ವಿಧಾನಸಭಾಕ್ಷೇತ್ರದ ಮಾಜಿ ಶಾಸಕ ಇದಿನಬ್ಬ ಮಗನ ಮನೆಗೆ ವಿಹಿಂಪ ಬಜರಂಗದಳ ಮುತ್ತಿಗೆ ಯತ್ನ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮುತ್ತಿಗೆ ಯತ್ನಿಸಿದ ಶರಣ್ ಪಂಪ್ವೆಲ್ ಸಹಿತ ಹಿಂದೂ...
ಮಂಗಳೂರು: ಮಸೀದಿ ಅಧ್ಯಕ್ಷ ಮತ್ತು ಹಾಜಿಗಳ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮುಸ್ಲಿಮರ ಬಗ್ಗೆ ಅಸಹ್ಯಪಡುವ ದಂಧೆಯನ್ನು ನಿಲ್ಲಿಸಿ ಮಾಲೆಗಾಂವ್ ಸ್ಪೋಟ, ಗೌರಿ ಹತ್ಯೆ ಆರೋಪಿ ಜಯಪ್ರಕಾಶ್ ಮತ್ತು ಹಿಂದೂ ಭಯೋತ್ಪಾದನೆ ಬಗ್ಗೆ ಎನ್ಐಎಗೆ ಸುಳಿವು ನೀಡಿ...
ಮಂಗಳೂರು : ಉಳ್ಳಾಲದಲ್ಲಿ ಐಸಿಸ್ ಪ್ರೇರಿತ ಭಯೋತ್ಪಾದಕರಿಗೆ ನೆರವು ನೀಡಿರುವ ವಿಚಾರ ಬಹಿರಂಗವಾಗಿದ್ದು, ಕೇಂದ್ರ ತನಿಖಾ ದಳವೂ ಆಗಮಿಸಿ ವಿಚಾರಣೆ ನಡೆಸಿರುವುದು ಜಿಲ್ಲೆಗೆ ಕಪ್ಪು ಚುಕ್ಕೆ. ಸ್ಥಳೀಯ ನಾಯಕರು, ಕೆಲವೊಂದು ಸಂಘಟನೆಗಳು ಇವರಿಗೆ ಆಶ್ರಯ ನೀಡಿರುವ...
ಮಂಗಳೂರು: ಕುದ್ರೋಳಿಯ ಕಸಾಯಿಖಾನೆಯಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಟ್ಟಿಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಧಾಗೃಹದ ಗುತ್ತಿಗೆದಾರನ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯು ಜು.20ರಂದು...
ಮಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಧಿಯಿಂದ ಕೋವಿಡ್ ಲಾಕ್ಡೌನ್ ಪರಿಹಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿಗಳು ಮತ್ತು ಮದರಸಾಗಳ ಇಮಾಮ್ಗಳಿಗೆ ಭತ್ಯೆ ನೀಡುವ ಕರ್ನಾಟಕ ಸರ್ಕಾರಗಳ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ....
ಮಂಗಳೂರು : ವಿಶ್ವ ಹಿಂದು ಪರಿಷತ್ ಬಜರಂಗದಳ ಭಗತ್ ಶಾಖೆ ಹಾಗೂ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೊಟ್ಟಾರ ಮತ್ತು ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಕುರು ಅಂಬಾ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಕೊರೊನಾದ...
ಮಂಗಳೂರು: ಮಂಗಳೂರಿನಲ್ಲಿ ಗುರುವಾರ ರಾತ್ರಿ ಖಾಸಗಿ ಬಸ್ನಲ್ಲಿ ಹೋಗುತ್ತಿದ್ದ ಭಿನ್ನ ಕೋಮಿನ ಜೋಡಿಯ ಮೇಲೆ ಹಲ್ಲೆ ನಡೆಸಿಲ್ಲ. ತಡೆದಿದ್ದೇವೆ ಮಾತ್ರ ಎಂದು ಬಜರಂಗದಳದ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು...
ಶಂಕರಾಚಾರ್ಯರ ಪುತ್ಥಳಿ ಮೇಲೆ ಧಾರ್ಮಿಕ ಸಂಘಟನೆಯ ಬಾವುಟ.!:ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ.. ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಅವರ ಪುತ್ಥಳಿ ಇದ್ದ ಗೋಪುರದ ಮೇಲೆ ಧಾರ್ಮಿಕ ಸಂಘಟನೆಯ ಬ್ಯಾನರ್ ಒಂದು ಇಂದು ಬೆಳಿಗ್ಗೆ...