LATEST NEWS3 years ago
ರಾಶಿ ರಾಶಿ ಮಂಗಗಳ ಮೃತದೇಹ ಪತ್ತೆ
ಬೇಲೂರು: ಬುಧವಾರ ರಾತ್ರಿ ಗೋಣಿಚೀಲದ ಮೂಟೆಯಲ್ಲಿ 38 ಮಂಗಗಳ ಮೃತದೇಹಗಳು ಕಂಡು ಬಂದ ಘಟನೆ ತಾಲ್ಲೂಕಿನ ಕುಶಾವರ ಗ್ರಾಮ ಪಂಚಾಯಿತಿಯ ಚೌಡನಹಳ್ಳಿಯಲ್ಲಿ ನಡೆಯಿತು. ಸ್ಥಳೀಯರು ಮೂಟೆಯನ್ನು ಬಿಚ್ಚಿದ್ದಾಗ ಜೀವಂತವಿದ್ದ 15 ಮಂಗಗಳು ಕೂಡಲೇ ಓಡಿ ಹೋದವು....