BELTHANGADY2 years ago
ಬೆಳ್ತಂಗಡಿ: ವಿಷ್ಣುಮೂರ್ತಿ ದೇಗುಲದಲ್ಲಿ ಕಳವು-ಪೊಲೀಸರಿಂದ ತನಿಖೆ
ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು ಹೋಗಿದ್ದಾರೆ,...