ಬೆಂಗಳೂರು: ಕೊರೊನಾ ಏರಿಕೆ ಹಿನ್ನಲೆ ಜಾರಿಯಲ್ಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು. ರಾಜ್ಯಾದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಜನವರಿ 31 ರಿಂದ ತೆಗೆದುಹಾಕಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಸಭೆ ನಡೆಸಿದ...
ಮಂಗಳೂರು : ಕೊರೋನ ವೀಕೆಂಡ್ ಕಫ್ಯೂ ಹಾಗೂ ನೈಟ್ ಕಫ್ಯೂನಿಂದಾಗಿ ಜಿಲ್ಲೆಯ ಬಡ ಕಾರ್ಮಿಕರು, ಕೂಲಿ ಕೆಲಸಗಾರರು ಅತಂತ್ರರಾಗಿದ್ದಾರೆ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಅದುದರಿಂದ ತಕ್ಷಣವೇ ಸರ್ಕಾರವು ವಿಕೆಂಡ್...
ಮಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆ ರಾಜ್ಯ ಸರ್ಕಾರ ವಿಧಿಸಿದ್ದ ಎರಡನೇ ವೀಕೆಂಡ್ ಕರ್ಫ್ಯೂ ನಿನ್ನೆ ರಾತ್ರಿಯಿಂದ ಆರಂಭವಾಗಿದ್ದು, ಇಂದು ಮಂಗಳೂರು ನಗರದಲ್ಲಿ ವಾಹನ ಸಂಚಾರ ವಿರಳವಾಗಿದ್ದು, ಜನ ಸಂಚಾರ ಕಡಿಮೆ ಇದೆ. ಇಂದು ಬೇಳಗ್ಗೆಯಿಂದಲೇ ನಗರದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ದಿನಂಪ್ರತಿ ಮುಂದುವರಿಸಲು ತೀರ್ಮಾನಿಸಲಾಗಿದ್ದು ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.. ಇಂದು ರಾತ್ರಿ ಕೋವಿಡ್ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ...
ಮಂಗಳೂರು: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಸಾವಿನ ವಿಚಾರದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗುರುವಾರ ದಕ ಜಿಲ್ಲೆಯಲ್ಲಿ 10 ಸಾವು ಸಂಭವಿಸಿದೆ. ಇದರಲ್ಲಿ ಮಂಗಳೂರು ಮೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಪುತ್ತೂರು ತಲಾ ಒಂದು,...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5ರವರೆಗೆ...
ಮಂಗಳೂರು: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದಿನಿಂದ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ....
ಮಂಗಳೂರು: ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ. ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಬಗ್ಗೆ ಇನ್ನಷ್ಟೇ...