LATEST NEWS1 year ago
ತೆಂಗಿನಕಾಯಿ ಹೆಕ್ಕಲು ಹೋಗಿದ್ದ ವೃದ್ಧೆ ತೆರೆದ ಬಾವಿಗೆ ಬಿದ್ದು ದುರಂತ ಅಂತ್ಯ…
ಕೋಟ: ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಲೆಂದು ಹೋಗಿದ್ದ ವೃದ್ಧೆಯೋರ್ವರು ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹಳ್ಳಾಡಿ-ಹರ್ಕಾಡಿ ಗ್ರಾಮದ ಗಾವಳಿಯ ಎಂಬಲ್ಲಿ ನಡೆದಿದೆ. ಮೃತರನ್ನು ಹಳ್ಳಾಡಿ-ಹರ್ಕಾಡಿ ಗ್ರಾಮದ ಗಾವಳಿಯ ನಿವಾಸಿ ಚಿಕ್ಕು ಎಂದು ಗುರುತಿಸಲಾಗಿದೆ....