DAKSHINA KANNADA2 years ago
ಮಂಗಳೂರು: ಬಜರಂಗದಳ ಕಾರ್ಯಕರ್ತನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಪ್ರತಿಭಟನೆ
ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ವೈದರ ನಿರ್ಲಕ್ಷ್ಯ ಎಂದು ಹಿಂದು ಸಂಘಟನೆಗಳು ಆರೋಪಿಸಿವೆ. ಮಂಗಳೂರು: ಬಜರಂಗದಳ ಕಾರ್ಯಕರ್ತ ಬಂಟ್ವಾಳ...