BELTHANGADY2 years ago
ಬೆಳ್ತಂಗಡಿ: ಮನೆಯ ಬೀಗ ಮುರಿದು 2ಲಕ್ಷ ಮೌಲ್ಯದ ಚಿನ್ನ & ನಗದು ಕಳವು
ಬೆಳ್ತಂಗಡಿ: ವ್ಯಕ್ತಿಯೋರ್ವರ ಮನೆಯ ಬಾಗಿಲಿನ ಬೀಗವನ್ನು ಮುರಿದು ದರೋಡೆಕೋರರು ಒಳಪ್ರವೇಶಿಸಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಎಗರಿಸಿದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಬಡಗಕಾರಂದೂರು ಗ್ರಾಮದ ಅಳದಂಗಡಿ ಸುಂಕದಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ವ್ಯಕ್ತಿಯೊಬ್ಬರು ವಾಸ್ತವ್ಯ...