LATEST NEWS2 years ago
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-NIA ಬಂಧಿಸಿದ ಆರೋಪಿಗಳಿಗೆ ಪುತ್ತೂರಿನಲ್ಲಿ ಮೆಡಿಕಲ್ ಟೆಸ್ಟ್
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಎಸ್ಡಿಪಿಐ ಮುಖಂಡರನ್ನು ಪುತ್ತೂರಿನ ತಾಲೂಕು ಸರಕಾರಿ ಆಸ್ಪತ್ರೆಗೆ ಎನ್ಐಎ ಅಧಿಕಾರಿಗಳ ತಂಡ ಕರೆ ತಂದಿದೆ. ಬಂಧಿತರಾದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ...