DAKSHINA KANNADA3 years ago
ವೈದ್ಯರ ಮೇಲಿನ ಹಲ್ಲೆ ಆರೋಪ- ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು..!
ಮಂಗಳೂರು: ಮಂಗಳೂರು ನಗರದ ಖಾಸಾಗಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಾರ್ನಮಿಕಟ್ಟೆಯ ಶಂಶೀರ್ ಆಲಿ (43), ಚೊಕ್ಕಬೆಟ್ಟುವಿನ ಸರ್ಫರಾಜ್ (43) ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರಿನ...