LATEST NEWS1 year ago
ಶಬರಿಮಲೆ ಯಾತ್ರೆ ಆರಂಭ-ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ
ತಿರುವನಂತಪುರ: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಯಾತ್ರೆ ಆರಂಭಗೊಂಡಿದೆ. ವಾರ್ಷಿಕ ಮಂಡಲ ಮತ್ತು ಮಕರ ಜ್ಯೋತಿ ಉತ್ಸವಕ್ಕಾಗಿ ಬುಧವಾರ ಸಂಜೆ ಶಬರಿಮಲೆ ದೇಗುಲದ ಬಾಗಿಲನ್ನು ತೆರೆದು...