LATEST NEWS2 years ago
ಹಿಂದೂ ಧರ್ಮಕ್ಕೂ ಲೌಡ್ಸ್ಪೀಕರ್ ಮಾರ್ಗಸೂಚಿ ಅನ್ವಯ-ಪೇಜಾವರ ಶ್ರೀ
ಉಡುಪಿ: ಲೌಡ್ ಸ್ಪೀಕರ್ ನಿಯಮ ಹಿಂದೂ ಧರ್ಮೀಯರಿಗೂ ಅನ್ವಯಿಸುತ್ತದೆ. ಧ್ವನಿವರ್ಧಕ ಬಳಸುವುದಾದರೆ ತೀವ್ರತೆ ಕಡಿಮೆ ಇರಬೇಕು. ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳು ಕೂಡಾ ಇದನ್ನು ಅನುಸರಿಸಬೇಕು. ಸುಪ್ರೀಂ ಕೋರ್ಟ್ ಒಂದು ವರ್ಗ, ಒಂದು ಸಮಾಜಕ್ಕೆ ಆದೇಶ...