LATEST NEWS1 year ago
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಬ್ಬೀರ್ ಹುಸೈನ್ ಸಾಹೇಬ್ ನಿಧನ..!
ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಶಬ್ಬೀರ್ ಹುಸೈನ್ ಸಾಹೇಬ್ (77) ಜ.1ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪಡುಬಿದ್ರಿ ಉರ್ದು ಶಾಲೆಯ ಸಂಚಾಲಕರಾಗಿ ಉರ್ದು ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದ...