LATEST NEWS3 years ago
ಖ್ಯಾತ ಮಲಯಾಳಂ ನಟಿ ಶರಣ್ಯ ಶಶಿ ನಿಧನ..!
ತಿರುವನಂತಪುರಂ: ಮಲಯಾಳಂನ ಖ್ಯಾತ ನಟಿ ಶರಣ್ಯ ಶಶಿ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ನಟಿ ಈಗಾಗಲೇ ಅನೇಕ ಸಲ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇಂದು ಇಹಲೋಕ ತ್ಯಜಿಸಿದ್ದಾರೆ. ಇವರ ಸಾವಿಗೆ ಅನೇಕರು...