LATEST NEWS2 years ago
ಪಿಯುಸಿ ಕಲಿಕೆಯ ವಿದ್ಯಾರ್ಥಿನಿ ಶವವಾಗಿ ಬಾವಿಯಲ್ಲಿ ಪತ್ತೆ..!
ತಿರುವನಂತಪುರಂ: ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಕೇರಳ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ...