ಉಡುಪಿ: ಗಣೇಶೋತ್ಸವ ಆಚರಣೆಯ ಹಿನ್ನಲೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಗೆ ಒಳಪಡುವ ಕಾಪು, ಶಿರ್ವ, ಪಡುಬಿದ್ರೆ ವ್ಯಾಪ್ತಿಯ ಎಲ್ಲ ಗಣೇಶೋತ್ಸವ ಸಮಿತಿಯ ಆಯೋಜಕರನ್ನು ಹಾಗೂ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆದು ಶಾಂತಿ ಸಭೆಯನ್ನು ನಡೆಸಲಾಗಿದೆ. ಎಲ್ಲರೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿನ್ನೆ ನಡೆಸಿದ ಶಾಂತಿ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಸಿಪಿಐಂ ದ ಕ ಜಿಲ್ಲಾ ಸಮಿತಿ ಆಪಾದಿಸಿದೆ. ಜಿಲ್ಲಾಡಳಿತ ನಡೆಸುವ ಶಾಂತಿ ಸಭೆಗಳಲ್ಲಿ ರಾಜಕೀಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಕರೆದಿರುವ ಶಾಂತಿ ಸಭೆಗೆ ಮುಸ್ಲಿಂ ಸಂಘಟನೆಯ ಮುಖಂಡರು ಬಹಿಷ್ಕಾರ ಹಾಕಿದ್ದರೆ ಇತ್ತ ಹಿಂದೂ ಸಂಘಟನೆಯ ಪ್ರಮುಖರು ಹಾಜರಾಗಲಿಲ್ಲ. ಆದರೂ ಕೆಲವೇ ಕೆಲವು ರಾಜಕೀಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ ಎಲ್ಲಾ ಸಮುದಾಯದ ಮುಖಂಡರಿಗೆ ಮತ್ತು ಸಂಘಸಂಸ್ಥೆಗಳ ನಾಯಕರ ಜೊತೆ ಶಾಂತಿ ಸಭೆ ಆಯೋಜಿಸಿದ್ದು,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಎಲ್ಲಾ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ. ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ...
ಮಂಗಳೂರು: ಪ್ರವಾದಿ ಪೈಗಂಬರ್ ವಿರುದ್ಧ ನಿಂದನಾತ್ಮಕ ಹೇಳಿಕೆ, ಹಿಜಾಬ್, ಆಝಾನ್ ಸೇರಿ ಸಾಲು ಸಾಲು ವಿವಾದದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ 50 ಕ್ಕೂ ಮಸೀದಿ ಹಾಗೂ ಧಾರ್ಮಿಕ ಸ್ಥಳಗಳ ಮುಖಂಡರ ಜೊತೆ ಶಾಂತಿ ಸುವ್ಯವಸ್ಥೆ...
ಉಡುಪಿ : ಹಿಜಾಬ್ – ಕೇಸರಿ ವಿವಾದದಿಂದಾಗಿ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಚ್ಚಲ್ಪಟ್ಟಿದ್ದ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಸೂಚನೆ ನೀಡಿದೆ. ವಿವಾದದ ಕೇಂದ್ರ ಬಿಂದು ಉಡುಪಿಯಲ್ಲೂ ಜಿಲ್ಲೆಯಲ್ಲಿ ನಾಳೆಯಿಂದ ಶಾಲಾ ಕಾಲೇಜುಗಳು ಆರಂಭವಾಗಲಿವೆ. ಈ...