ಸುರತ್ಕಲ್: ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ಡಿ.31ರಂದು ನೆರವೇರಿತು. ಮಂಗಳೂರು ಉತ್ತರ ಕ್ಷೇತ್ರದ ಶಾಸಕ...
ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಮಂಗಳೂರು: ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಂಟರ ಭವನದಲ್ಲಿ ಶಾಸಕ ಡಾ ವೈ.ಭರತ್ ಶೆಟ್ಟಿ ನೇತೃತ್ವದಲ್ಲಿ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಮಂಗಳೂರು...
ಸುರತ್ಕಲ್: ಕಾಟಿಪಳ್ಳ ಹಿಂದೂ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿಯು 35 ಲಕ್ಷ ರೂ.ವೆಚ್ಚದಲ್ಲಿ ನಡೆಯಲಿದ್ದು, ಗುದ್ದಲಿ ಪೂಜೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಇಂದು ನೆರವೇರಿಸಿದರು. ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಸರಿತ ಶಶಿಧರ್, ಹಿಂದೂ...
ಕಾವೂರು: ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರು ಮಂಡಿಸಿದ ” ಸಂಸ್ಕೃತ ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿಯನ್ನು ನೀಡಿದೆ. ಈ...