ಮಂಗಳೂರು: ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉತ್ತಮ ಗುಣಮಟ್ಟದ ದಂತ ಚಿಕಿತ್ಸೆ ತಜ್ಞ ವೈದ್ಯರಿಂದ ಉಚಿತವಾಗಿ ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್...
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಶಾಸಕರೇ ನಿಮಗೆ ಮತ ನೀಡಿದ ಜನರಿಗೆ ನ್ಯಾಯ ಕೊಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಅಥವಾ ವೈದ್ಯ ವೃತ್ತಿ ಮುಂದುವರೆಸಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ವಾಗ್ದಾಳಿ...
ಮಂಗಳೂರು: ಮಳಲಿ ವಿವಾದಿತ ಮಸೀದಿ ವಿಚಾರವಾಗಿ ಸ್ಥಳೀಯ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿ.ಎಚ್.ಪಿ ಪ್ರಮುಖರ ಜೊತೆ ನಿನ್ನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ...
ಮಂಗಳೂರು: ‘ಅಂಬೇಡ್ಕರ್ ಜಯಂತಿಯನ್ನು ಗೌರವಪೂರ್ಣವಾಗಿ ಅಚರಿಸಲಾಗುತ್ತಿದೆ. ಅತ್ಯದ್ಭುತವಾದ ಸಂವಿಧಾನ ರಚನೆಯಿಂದ ಇವತ್ತು ಕೂಡಾ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಗಟ್ಟಿಯಾಗಿ ಆಡಳಿತವನ್ನು ನೀಡುತ್ತಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ ತಳಹದಿ ಮೇಲೆ 75 ವರ್ಷಗಳವರೆಗೆ ಯಾವುದೇ ರಾಷ್ಟ್ರಗಳು ಇಷ್ಟು...
ಮಂಗಳೂರು: ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆದ ಪಾದಯಾತ್ರೆಗೆ ಸಿಕ್ಕಿದ ಜನಬೆಂಬಲದಿಂದ ಶಾಸಕ ಡಾ. ಭರತ್ ಶೆಟ್ಟಿ ವಿಚಲಿರಾಗಿದ್ದಾರೆ. ಸುಳ್ಳು ಆರೋಪ, ಹೇಳಿಕೆಗಳ ಮೂಲಕ ಜನರನ್ನು ದಾರಿ ತಪ್ಪಿಸಲು ಹತಾಷ ಯತ್ನ ಮಾಡಿದ್ದಾರೆ...
ಮಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.ಜೆ. ಇನ್ಸಿಟ್ಯೂಟ್ ಆಫ್ ಎಂಜಿನಿಯರ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು. ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ,...
ಪುತ್ತೂರು: ಕಬಕದಲ್ಲಿ ನಡೆದ ಸ್ವಾತಂತ್ರ್ತರಥಕ್ಕೆ ಅಡ್ಡಿ ಪ್ರಕರಣ ಖಂಡನೀಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಡೆದ ಹಲವು ಘಟನೆಗಳಿಂದ ಇಲ್ಲಿ ಭಯೋತ್ಪಾದನಾ ಕೃತ್ಯಗಳು ನಡೆದಿರುವುದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕರು ಇಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಸಾಮರಸ್ಯ...
ಬಿರುವೆರ್ ಕುಡ್ಲ ಅಶಕ್ತರಿಗೆ ಸಹಾಯಧನ ವಿತರಣೆ: ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಭಾಗಿ: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ವತಿಯಿಂದ ಅನಾರೋಗ್ಯ ಪೀಡಿತರಿಗೆ...
ಹೊಸಬೆಟ್ಟು ವೃಂದಾವನ ನಗರದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ: ಶಾಸಕ ಭರತ್ ಶೆಟ್ಟಿ ಮಂಗಳೂರು:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಸಬೆಟ್ಟು ವೃಂದಾವನ ನಗರ ರಸ್ತೆ ಯನ್ನು 10 ಲಕ್ಷ ರೂಪಾಯಿ ಅನುದಾನದಲ್ಲಿ...