LATEST NEWS1 year ago
8 ಕೋಟಿ ನಗದು ಹಗರಣ: ಶಾಸಕ ವೀರೂಪಾಕ್ಷಪ್ಪನನ್ನು ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
ಬೆಂಗಳೂರು: ಲೋಕಾಯುಕ್ತ ದಾಳಿಗೆ ಒಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಜಾಮೀನು ಸಿಕ್ಕ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಮನೆಗೆ ವಾಪಾಸ್ ಆಗಿದ್ದು, ಇದರಿಂದ ಉಂಟಾದ ಮುಜುಗರದಿಂದ ಬಿಜೆಪಿಯಿಂದ ಶಾಸಕನನ್ನು ಉಚ್ಛಾಟನೆ ಮಾಡಲಾಗಿದೆ. ಕಳೆದ ಎರಡು...