ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ಮೂಡುಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತೆಂಕ ಎಡಪದವು ಎಂಬಲ್ಲಿ ಭಾನುವಾರ ನಡೆದಿದೆ. ರಾಜೇಶ್ ನಾಯ್ಕ್ ಅವರು ಎಡಪದವು ದೇವಸ್ಥಾನಕ್ಕೆ...
ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು....
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತ ವಾರದ ಸಂತೆ. ಬಿ ಸಿ ರೋಡು ಬಸ್ ನಿಲ್ದಾಣದಲ್ಲಿಯೇ ವಾರದ ಸಂತೆ ನಡೆಯುತ್ತಿದೆ. ಸಂತೆ ವ್ಯಾಪಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದರೂ ಪುರಸಭೆ ಮಾತ್ರ ಮೂಕವಾಗಿ ಕೂತಿದೆ. ಇದು...
ಬಂಟ್ವಾಳ: ಕಳೆದ 20 ವರ್ಷಗಳಿಂದ ಬಂಟ್ವಾಳದಲ್ಲಿ ದೇವಶ್ಯಪಡೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಯಾಗಿ ದಾಖಲೆ ಸೃಷ್ಟಿಸಿತ್ತು. ಈ ಬಾರಿ ಸಂಘಟಿತ ಹೋರಾಟದ ಫಲವಾಗಿ ನಾವೂರ ಗ್ರಾ.ಪಂ.ನ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...
ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್(90) ಸ್ವರ್ಗಸ್ಥರಾಗಿದ್ದಾರೆ. ಶ್ರೀ ಕ್ಷೇತ್ರ ಪೊಳಲಿಯ...
ಬಂಟ್ವಾಳ: ತನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುವ ಮೂಲಕ ಪ್ರತಿಯೊಬ್ಬರೂ ದೇಶಕಟ್ಟುವ ಕಾರ್ಯದಲ್ಲಿ ಪರೋಕ್ಷವಾಗಿ ಭಾಗವಹಿಸಬಹುದಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳದಲ್ಲಿ ಅಜಾದ್ ಕೀ ಅಮೃತ್ ಮಹೋತ್ಸವ ಕಾರ್ಯಕ್ರಮ ವನ್ನು...
ಬಂಟ್ವಾಳ: ಮಳೆರಾಯನ ಆರ್ಭಟಕ್ಕೆ ಬಂಟ್ವಾಳ ತಾಲೂಕಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿಗೆ ಅಪಾರವಾದ ನಷ್ಟವುಂಟಾಗಿದ್ದು, ಸರಕಾರದಿಂದ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡುವ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ. ಪಾಕೃತಿಕ ವಿಕೋಪದಲ್ಲಿ...