ಬೆಳ್ತಂಗಡಿ: ಬೆಳ್ತಂಗಡಿ ಮೂಲಕ ಚಾರ್ಮಾಡಿ ಸಂಪರ್ಕಿಸುವ ಮುಖ್ಯ ರಸ್ತೆ ಅವ್ಯವಸ್ಥೆ ಖಂಡಿಸಿ ಬೆಳ್ತಂಗಡಿ ನಗರ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿಯ ರಸ್ತೆಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ನಗರ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳುವ ಭರದಲ್ಲಿ ಕಾರ್ಯಕರ್ತನೊಬ್ಬ ಶಾಸಕರು ಕಚೇರಿಗೆ ಚೀಲದಲ್ಲಿ ಹಣ ತೆಗೆದುಕೊಂಡು ಬರುತ್ತಾರೆಂದು ಹೇಳಿಕೆ ನೀಡಿದ್ದು ಪೂಂಜಾರನ್ನು ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ತನಿಖೆ ನಡೆಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಎಸಿಬಿ...
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮೂಲ್ಕಿ-ಮೂಡುಬಿದರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಇಂದು ಸಂಜೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಯ ಮಹಾವೀರ ಮೈದಾನಕ್ಕೆ ಹೆಲಿಕಾಪ್ಟರ್ನಲ್ಲಿ...
ಧರ್ಮಸ್ಥಳ: ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಬೆಳಿಗ್ಗೆ ಕುಟುಂಬ ಸಮೇತರಾಗಿ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಆ...
ಬೆಳ್ತಂಗಡಿ: ಇಲ್ಲಿನ ಅಂಡಿಂಜೆ ಗ್ರಾಮದ ನಡ್ತಿಕಲ್ ಮಠದ ಬಳಿ ಹಲವು ತಿಂಗಳಿಂದ ಪಾಳು ಬಿದ್ದ ಮನೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಲೀಲಾ ಎಂಬವರಿಗೆ ಆಶ್ರಯ ಕಲ್ಪಿಸಿಕೊಡುವುದರ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಮಾನವೀಯತೆ ಮೆರೆದಿದ್ದಾರೆ....
ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇಲ್ಲದಿದ್ದರೂ ಕ್ಯಾರೆ ಎನ್ನದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅದೇ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 6ಗಂಟೆ ವರೆಗೆ ಚಾರ್ಮಾಡಿಯಲ್ಲಿ ಸಂಚಾರ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಕೊರೋನಾ ಪಾಸಿಟಿವ್..! ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಜಾರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಸ್ವತ ಮಾಹಿತಿ ಹಂಚಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ...