LATEST NEWS2 years ago
‘ಶಿಕ್ಷಕರ ದಿನದಂದೇ ಶಿಕ್ಷಕಿಗೆ ಅವಮಾನ ಮಾಡಿದ ಇಲಾಖೆಯ ವಿರುದ್ಧ ಕ್ರಮ ಕೈಗೊಳ್ಳಿ’
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯನ್ನು ಸಮಾರಂಭಕ್ಕೆ ಬರದಂತೆ ಅವಮಾನ ಮಾಡಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆಗ್ರಹಿಸಿದ್ದಾರೆ....