DAKSHINA KANNADA3 months ago
ಮಂಗಳೂರು : ‘ಶ್ರೀರಾಮ ಬರೀ ಕಲ್ಲು’ ಎಂದ ಶಿಕ್ಷಕಿ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಸಂಘಟನೆ ಆಗ್ರಹ
ಮಂಗಳೂರು : ಪಾಠದ ವೇಳೆ ಧರ್ಮ ನಿಂದನೆ ಮಾಡಿದ ವಿಚಾರದಲ್ಲಿ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಶಾಲೆಯೊಂದರಲ್ಲಿ ವರ್ಕ್ ಈಸ್ ವರ್ಶಿಪ್ ಎಂಬ ಪಠ್ಯದ ವೇಳೆ ವಿವರಿಸಿದ ಶಿಕ್ಷಕಿ...