LATEST NEWS5 months ago
ವಿದ್ಯಾರ್ಥಿ ಜೊತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟೋ ಶೂಟ್- ಶಿಕ್ಷಕಿ ಸಸ್ಪೆಂಡ್..!
ಚಿಕ್ಕಬಳ್ಳಾಪುರ: ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ...