BELTHANGADY3 years ago
ಬೆಳ್ತಂಗಡಿ ನದಿಯಲ್ಲಿ ಸ್ನಾನಕ್ಕಿಳಿದ ಯುವಕ ನೀರಲ್ಲಿ ಮುಳುಗಿ ಸಾವು..!
ಬೆಳ್ತಂಗಡಿ : ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮಾಣಿಂಗೇರಿ ಎಂಬಲ್ಲಿ ಸಂಭವಿಸಿದೆ. ಮೃತ ಯುವಕ ಕೊಯ್ಯೂರು ಗ್ರಾಮದ ನಿವಾಸಿ ಶಾಜಿ...